ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ ‘ಪ್ರಿಸನರ್ ನಂ. 626710 ಈಸ್ ಪ್ರೆಸೆಂಟ್’ (Prisoner No. 626710 is Present) ಎಂಬ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಮುಂದೂಡಿದೆ. ಈ ಕಾರ್ಯಕ್ರಮವು ಸೆಪ್ಟೆಂಬರ್ 14ರಂದು ವಿಶ್ವವಿದ್ಯಾಲಯದಲ್ಲಿ ನಡೆಯಬೇಕಾಗಿತ್ತು ಮತ್ತು ಅದರ ನಂತರ ಮುಕ್ತ ಚರ್ಚೆಯನ್ನು ಹಮ್ಮಿಕೊಳ್ಳಲಾಗಿತ್ತು. ಭಾನುವಾರ (ಸೆ.13) ರಾತ್ರಿ ತಡವಾಗಿ ಬಂದ ಅಪ್‌ಡೇಟ್‌ನಲ್ಲಿ, ವಿದ್ಯಾರ್ಥಿಗಳಿಗೆ ಇಮೇಲ್ … Continue reading ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed