ರಾಷ್ಟ್ರೀಯ ವೈದ್ಯಕೀಯ ನೋಂದಣಿ | ದಾಖಲಾಗಿದ್ದು ದೇಶದಾದ್ಯಂತ ಕೇವಲ 278 ವೈದ್ಯರು; ಭಾರಿ ಅಬ್ಬರದಿಂದ ಪ್ರಾರಂಭಿಸಿದ್ದ ಕೇಂದ್ರ ಸರ್ಕಾರ!

ಐದು ತಿಂಗಳ ಹಿಂದೆ ಆಗಿನ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಬಹಳ ಅಬ್ಬರದಿಂದ ಪ್ರಾರಂಭಿಸಿದ ರಾಷ್ಟ್ರೀಯ ವೈದ್ಯಕೀಯ ನೋಂದಣಿ(ಎನ್‌ಎಂಆರ್)ಯಲ್ಲಿ ನೋಂದಣಿಗಾಗಿ ಅರ್ಜಿ ಸಲ್ಲಿಸಿದ್ದ ಎಂಬಿಬಿಎಸ್ ವೈದ್ಯರಲ್ಲಿ ಕೇವಲ 3% ದಷ್ಟು ಜನರು ಮಾತ್ರ ಇಲ್ಲಿಯವರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಆರ್‌ಟಿಐ ಮೂಲಕ ಕೇಳಲಾಗಿದ್ದ ಪ್ರಶ್ನೆಗೆ ಸರ್ಕಾರ ಉತ್ತರಿಸಿದೆ. ಭಾರತದಲ್ಲಿ 13 ಲಕ್ಷಕ್ಕೂ ಹೆಚ್ಚು ಪರವಾನಗಿ ಪಡೆದ ಸೇವೆಯಲ್ಲಿರುವ ವೈದ್ಯರು (RMP) ಇದ್ದಾರೆ. ಆರ್‌ಟಿಐ ಉತ್ತರದ ಪ್ರಕಾರ, ಜನವರಿ 14 ರವರೆಗೆ ಎನ್‌ಎಂಆರ್ … Continue reading ರಾಷ್ಟ್ರೀಯ ವೈದ್ಯಕೀಯ ನೋಂದಣಿ | ದಾಖಲಾಗಿದ್ದು ದೇಶದಾದ್ಯಂತ ಕೇವಲ 278 ವೈದ್ಯರು; ಭಾರಿ ಅಬ್ಬರದಿಂದ ಪ್ರಾರಂಭಿಸಿದ್ದ ಕೇಂದ್ರ ಸರ್ಕಾರ!