ಸಚಿವ ಸಂಪುಟ ಪುನರ್‌ರಚನೆ ಸದ್ಯಕ್ಕಿಲ್ಲ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ಊಹಾಪೋಹಗಳನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬುಧವಾರ ತಳ್ಳಿಹಾಕಿದ್ದಾರೆ. “ಪ್ರಸ್ತುತ ಸಂಪುಟ ಪುನರ್‌ರಚನೆಯ ಯಾವುದೇ ಯೋಜನೆಗಳಿಲ್ಲ” ಎಂದು ಹೇಳಿದ್ದಾರೆ. “ಸಚಿವ ಸಂಪುಟ ಪುನರ್‌ರಚನೆ ಇಲ್ಲ. ನಾನು ಮತ್ತು ಮುಖ್ಯಮಂತ್ರಿ ಸಿದ್ದರಾನಯ್ಯ ಅವರು ರಾಜ್ಯದ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲು ಕೇಂದ್ರ ಸಚಿವರನ್ನು ಭೇಟಿಯಾಗುತ್ತಿದ್ದೇವೆ” ಎಂದು ಶಿವಕುಮಾರ್ ವರದಿಗಾರರಿಗೆ ತಿಳಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ನಂತರ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಾರೆ ಎಂಬ ವದಂತಿಯ ಬಗ್ಗೆ … Continue reading ಸಚಿವ ಸಂಪುಟ ಪುನರ್‌ರಚನೆ ಸದ್ಯಕ್ಕಿಲ್ಲ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್