ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ
ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದೊಂದಿಗಿನ ವ್ಯಾಪಾರ ಒಪ್ಪಂದವು ಮುಂದುವರಿಯಲಿದೆ. ಅದರಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂದು ಹೇಳಿದ್ದಾರೆ. “ಈ ಒಪ್ಪಂದದ ಅಡಿಯಲ್ಲಿ ಭಾರತವು ಸುಂಕಗಳನ್ನು ಪಾವತಿಸುವುದನ್ನು ಮುಂದುವರಿಸುತ್ತದೆ, ಆದರೆ ಅಮೆರಿಕವು ಸುಂಕಗಳನ್ನು ಪಾವತಿಸುವುದಿಲ್ಲ” ಎಂದು ಭಾರತದೊಂದಿಗೆ ಅಂತಿಮ ಹಂತದಲ್ಲಿರುವ ಒಪ್ಪಂದದ ಮೇಲೆ … Continue reading ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ
Copy and paste this URL into your WordPress site to embed
Copy and paste this code into your site to embed