ಮುಂದಿನ ವಿಚಾರಣೆಯವರೆಗೆ ವಕ್ಫ್‌ನಲ್ಲಿ ಯಾವುದೇ ಬದಲಾವಣೆ-ನೇಮಕಾತಿ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್

ಮೇ 5 ರಂದು ನಡೆಯುವ ಮುಂದಿನ ವಿಚಾರಣೆಯವರೆಗೆ ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರನ್ನು ನೇಮಿಸಿವುದು ಸೇರಿದಂತೆ ವಿವಾದಾತ್ಮಕ ವಕ್ಫ್ ಕಾನೂನಿನ ಬದಲಾವಣೆಯನ್ನು ಸುಪ್ರೀಂ ಕೋರ್ಟ್ ಗುರುವಾರ ತಡೆಹಿಡಿದಿದೆ. ಅಲ್ಲಿಯವರೆಗೆ ‘ವಕ್ಫ್’ ನಿಬಂಧನೆಯನ್ನು ಡಿನೋಟಿಫೈ ಮಾಡಬಾರದು ಎಂದು ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠ ಹೇಳಿದೆ. ವಕ್ಫ್ ಮಂಡಳಿಗಳಿಗೆ ಯಾವುದೇ ನೇಮಕಾತಿಗಳನ್ನು ಮಾಡಲಾಗುವುದಿಲ್ಲ ಎಂದು ಕೇಂದ್ರವು ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿತು. ಹೊಸ ಕಾನೂನು ವಕ್ಫ್ ಮಂಡಳಿಗಳ ಸಂಯೋಜನೆಯನ್ನು ಮಾರ್ಪಡಿಸುತ್ತದೆ, ಮುಸ್ಲಿಮೇತರರನ್ನು ಅದರ ಸದಸ್ಯರನ್ನಾಗಿ ಸೇರಿಸಿಕೊಳ್ಳುವುದು ಕಡ್ಡಾಯಗೊಳಿಸುತ್ತದೆ. ಸಾಲಿಸಿಟರ್ ಜನರಲ್ ತುಷಾರ್ … Continue reading ಮುಂದಿನ ವಿಚಾರಣೆಯವರೆಗೆ ವಕ್ಫ್‌ನಲ್ಲಿ ಯಾವುದೇ ಬದಲಾವಣೆ-ನೇಮಕಾತಿ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್