ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್ ಪದಚ್ಯುತಿ ನಿರ್ಣಯವನ್ನು ಧ್ವನಿ ಮತಕ್ಕೆ ಹಾಕಲಾಯಿತು ಬಹುಪಾಲು ಸದಸ್ಯರು ನಿರ್ಣಯದ ವಿರುದ್ಧ ಧ್ವನಿ ಎತ್ತಿದ್ದರಿಂದ, ಪದಚ್ಯುತಿ ನಿರ್ಣಯವು ತಿರಸ್ಕೃತಗೊಂಡಿದೆ ಎಂದು ಸಭೆಯ ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಸಂಸದ ಜಗದಾಂಬಿಕ ಪಾಲ್ ಘೋಷಿಸಿದರು. ಸದನದಲ್ಲಿ ಗದ್ದಲವಿದ್ದ ಕಾರಣ ಮತ್ತು ವಿರೋಧ ಪಕ್ಷದ ಸದಸ್ಯರು … Continue reading ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು