ಆರ್‌ಜಿ ಕರ್ ಪ್ರಕರಣದಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿಲ್ಲ: ನ್ಯಾಯಾಲಯಕ್ಕೆ ಸಿಬಿಐ ವರದಿ

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ತರಬೇತಿ ಪಡೆಯುತ್ತಿದ್ದ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರ ತನಿಖಾ ದಳ (ಸಿಬಿಐ) ಶುಕ್ರವಾರ ಹೈಕೋರ್ಟ್‌ ಮಾಹಿತಿ ನೀಡಿದ್ದು, ಈ ಘಟನೆ ಸಾಮೂಹಿಕ ಅತ್ಯಾಚಾರವಲ್ಲ, ಬದಲಾಗಿ ಒಬ್ಬನೇ ಅಪರಾಧಿಯ ಕೃತ್ಯ ಎಂದು ತಿಳಿಸಿದೆ. ಹಿಂದಿನ ವಿಚಾರಣೆಯಲ್ಲಿ, ಕಲ್ಕತ್ತಾ ಹೈಕೋರ್ಟ್ ಕೇಂದ್ರ ತನಿಖಾ ಸಂಸ್ಥೆಯನ್ನು ಸಂಜಯ್ ರಾಯ್ ಏಕೈಕ ಅಪರಾಧಿಯೇ ಅಥವಾ ಇತರರು ಅಪರಾಧದಲ್ಲಿ ಭಾಗಿಯಾಗಿದ್ದಾರೆಯೇ ಎಂದು ಪ್ರಶ್ನಿಸಿತ್ತು. ತನಿಖೆಯ ಸಮಯದಲ್ಲಿ ಸಂಗ್ರಹಿಸಿದ ಎಲ್ಲ ಪುರಾವೆಗಳು … Continue reading ಆರ್‌ಜಿ ಕರ್ ಪ್ರಕರಣದಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿಲ್ಲ: ನ್ಯಾಯಾಲಯಕ್ಕೆ ಸಿಬಿಐ ವರದಿ