ಗಾಝಾ ಕದನ ವಿರಾಮ ಮುಂದುವರಿಯುವ ಗ್ಯಾರಂಟಿಯಿಲ್ಲ : ನೆತನ್ಯಾಹು ಭೇಟಿಗೂ ಮುನ್ನ ಟ್ರಂಪ್ ಹೇಳಿಕೆ

ಮುಂದಿನ ಗುರುವಾರ (ಫೆ.6) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ವಾಷಿಂಗ್ಟನ್ ಡಿಸಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿ ಮಾಡಲಿದ್ದಾರೆ. ಟ್ರಂಪ್ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಂಡ ಬಳಿಕ, ಅವರನ್ನು ಭೇಟಿಯಾಗುತ್ತಿರುವ ಮೊದಲ ವಿದೇಶ ನಾಯಕ ನೆತನ್ಯಾಹು ಆಗಿದ್ದಾರೆ. ನೆತನ್ಯಾಹು ಭೇಟಿಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಟ್ರಂಪ್, “ಗಾಝಾ ಕದನ ವಿರಾಮ ಮುಂದುವರಿಯುವ ಯಾವುದೇ ಗ್ಯಾರಂಟಿ ನನಗಿಲ್ಲ” ಎಂದಿದ್ದಾರೆ. ವಿವಿಧ ‍‍ಷರತ್ತುಗಳನ್ನು ಒಳಗೊಂಡ ಹಮಾಸ್ ಮತ್ತು ಇಸ್ರೇಲ್ ನಡುವಿನ ಕದನ ವಿರಾಮ ಒಪ್ಪಂದ ಜನವರಿ … Continue reading ಗಾಝಾ ಕದನ ವಿರಾಮ ಮುಂದುವರಿಯುವ ಗ್ಯಾರಂಟಿಯಿಲ್ಲ : ನೆತನ್ಯಾಹು ಭೇಟಿಗೂ ಮುನ್ನ ಟ್ರಂಪ್ ಹೇಳಿಕೆ