No Kings : ಅಮೆರಿಕದಾದ್ಯಂತ ಟ್ರಂಪ್ ವಿರುದ್ಧ ಬೃಹತ್ ಪ್ರತಿಭಟನೆ; ಬೀದಿಗಿಳಿದ ಲಕ್ಷಾಂತರ ಜನರು

ಡೊನಾಲ್ಡ್ ಟ್ರಂಪ್ ಆಡಳಿತದ ವಿರುದ್ಧ ಅಮೆರಿಕದಾದ್ಯಂತ ಶನಿವಾರ (ಮಾ. 28) ದೊಡ್ಡ ಮಟ್ಟದ ‘ನೋ ಕಿಂಗ್ಸ್’ ಪ್ರತಿಭಟನೆಗಳು ನಡೆದಿವೆ. ಟ್ರಂಪ್ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರಿ, ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಜನರು ಲಕ್ಷಾಂತರ ಸಂಖ್ಯೆಯಲ್ಲಿ ಬೀದಿಗಿಳಿದಿದ್ದರು. ವರದಿಗಳ ಪ್ರಕಾರ, ಅಮೆರಿಕದ ಎಲ್ಲಾ 50 ರಾಜ್ಯಗಳ ಸುಮಾರು 3,100ಕ್ಕೂ ಹೆಚ್ಚು ಸ್ಥಳಗಳಲ್ಲಿ ಪ್ರತಿಭಟನೆಗಳು ನಡೆದಿದ್ದು, ಅಂದಾಜು 90 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ್ದಾರೆ. ನ್ಯೂಯಾರ್ಕ್, ವಾಷಿಂಗ್ಟನ್ ಡಿಸಿ, ಚಿಕಾಗೋ, ಲಾಸ್ ಏಂಜಲೀಸ್, ಸಿಯಾಟಲ್ ಮತ್ತು ಮಿನ್ನಿಯಾಪೋಲಿಸ್ ಸೇರಿದಂತೆ ಪ್ರಮುಖ ನಗರಗಳಲ್ಲಿ … Continue reading No Kings : ಅಮೆರಿಕದಾದ್ಯಂತ ಟ್ರಂಪ್ ವಿರುದ್ಧ ಬೃಹತ್ ಪ್ರತಿಭಟನೆ; ಬೀದಿಗಿಳಿದ ಲಕ್ಷಾಂತರ ಜನರು