Homeಮುಖಪುಟಪಿಎಫ್‌ಐ ಮತ್ತು ಎಸ್‌ಡಿಪಿಐ ನಡುವೆ ಯಾವುದೇ ಸಂಬಂಧ ಕಂಡುಬಂದಿಲ್ಲ: ಭಾರತೀಯ ಚುನಾವಣಾ ಆಯೋಗ

ಪಿಎಫ್‌ಐ ಮತ್ತು ಎಸ್‌ಡಿಪಿಐ ನಡುವೆ ಯಾವುದೇ ಸಂಬಂಧ ಕಂಡುಬಂದಿಲ್ಲ: ಭಾರತೀಯ ಚುನಾವಣಾ ಆಯೋಗ

- Advertisement -
- Advertisement -

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಮತ್ತು ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನಡುವೆ ಯಾವುದೇ ಸಂಬಂಧವಿಲ್ಲ ಎಂದು ಚುನಾವಣಾ ಆಯೋಗವು ಹೇಳಿದೆ.

ಸೆಪ್ಟಂಬರ್ 28 ರಂದು ಕೇಂದ್ರ ಸರ್ಕಾರವು ದೇಶದ ಭದ್ರತೆ ಮತ್ತು ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಬಂಧಗಳನ್ನು ಉಲ್ಲೇಖಿಸಿ ಬಲಪಂಥೀಯ ಸಂಘಟನೆ ಪಿಎಫ್‌ಐ ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ಐದು ವರ್ಷಗಳ ಕಾಲ ನಿಷೇಧಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (ಯುಎಪಿಎ) ಅಡಿಯಲ್ಲಿ ಪಿಎಫ್‌ಐ ಸೇರಿದಂತೆ ಒಟ್ಟು ಒಂಬತ್ತು ಸಂಘಟನೆಗಳನ್ನು ‘ಕಾನೂನುಬಾಹಿರ’ ಎಂದು ಘೋಷಿಸಲಾಗಿದೆ. ಆದರೆ ಪಿಎಫ್‌ಐನ ರಾಜಕೀಯ ಮುಖವಾಗಿರುವ ಎಸ್‌ಡಿಪಿಐ ಈ ನಿಷೇಧದಿಂದ ಪಾರಾಗಿದೆ.

ಎಸ್‌ಡಿಪಿಐ ಎಲ್ಲಾ ಅಗತ್ಯ ದಾಖಲೆಗಳನ್ನು ಸಲ್ಲಿಸಿದೆ ಮತ್ತು ಇಲ್ಲಿಯವರೆಗೆ ಪಿಎಫ್‌ಐ ಮತ್ತು ಎಸ್‌ಡಿಪಿಐ ನಡುವೆ ಸಂಬಂಧವಿದೆ ಎಂಬ ಯಾವುದೆ ಸಂಬಂಧವಿದೆ ಎಂದು ಸ್ಥಾಪಿಸಲು ಸಾಧ್ಯವಾಗಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

ಇದನ್ನೂ ಓದಿ: ಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳಿಗೆ ಐದು ವರ್ಷಗಳ ನಿಷೇಧ

“ಪಿಎಫ್‌ಐ ವಿರುದ್ಧದ ಕ್ರಮದ ಬಗ್ಗೆ ನಮಗೆ ತಿಳಿದಿದೆ. SDPI ಎಲ್ಲಾ ಅಗತ್ಯ ದಾಖಲೆಗಳನ್ನು ಸಲ್ಲಿಸಿದೆ. ಇಲ್ಲಿಯವರೆಗೆ PFI ಮತ್ತು SDPI ನಡುವೆ ಯಾವುದೇ ಸಂಬಂಧವಿದೆ ಎಂದು ಸ್ಥಾಪಿಸಲಾಗಿಲ್ಲ. ಅವರ ವಿರುದ್ಧ ಕ್ರಮ ಕೈಗೊಳ್ಳಲು ಅವರ ಕಡೆಯಿಂದ ಯಾವುದೇ ಲೋಪವಿಲ್ಲ” ಎಂದು ಮುಖ್ಯ ಚುನಾವಣಾ ಅಧಿಕಾರಿ ರಾಜೀವ್ ಕುಮಾರ್ ಹೇಳಿದ್ದಾರೆ.

SDPI ಅನ್ನು ಜೂನ್ 21, 2009 ರಂದು ಪ್ರಾರಂಭಿಸಲಾಯಿತು. ಏಪ್ರಿಲ್ 13, 2010 ರಂದು ಭಾರತದ ಚುನಾವಣಾ ಆಯೋಗದಲ್ಲಿ ನೋಂದಾಯಿಸಲಾಗಿದೆ. ಇಲ್ಲಿಯವರೆಗೆ, SDPI ಕೇರಳ, ತಮಿಳುನಾಡು, ರಾಜಸ್ಥಾನ, ಬಿಹಾರ, ಮಧ್ಯಪ್ರದೇಶ, ಕರ್ನಾಟಕ, ಪಶ್ಚಿಮ ಬಂಗಾಳ ಮತ್ತು ಆಂಧ್ರಪ್ರದೇಶದ ಮುನ್ಸಿಪಲ್ ಕಾರ್ಪೊರೇಶನ್‌ಗಳು ಮತ್ತು ಗ್ರಾಮ ಪಂಚಾಯತ್‌ಗಳಲ್ಲಿ ಚುನಾಯಿತ ಸದಸ್ಯರನ್ನು ಹೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...