ಕರೂರು ಕಾಲ್ತುಳಿತ। ಯಾವುದೇ ರಾಜಕೀಯ ಹೇಳಿಕೆ ನೀಡುವುದಿಲ್ಲ, ಆಯೋಗದ ವರದಿ ಆಧರಿಸಿ ಮುಂದಿನ ಕ್ರಮ: ಸಿಎಂ ಸ್ಟಾಲಿನ್

39 ಜೀವಗಳನ್ನು ಬಲಿ ಪಡೆದ ಕರೂರು ಕಾಲ್ತುಳಿತ ದುರಂತದ ಬಗ್ಗೆ ಯಾವುದೇ ರಾಜಕೀಯ ಹೇಳಿಕೆ ನೀಡುವುದಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಭಾನುವಾರ (ಸೆ.28) ಹೇಳಿದ್ದಾರೆ. ನಿವೃತ್ತ ಹೈಕೋರ್ಟ್ ನ್ಯಾಯಾಧೀಶೆ ನ್ಯಾಯಮೂರ್ತಿ ಅರುಣಾ ಜಗದೀಶನ್ ನೇತೃತ್ವದ ತನಿಖಾ ಆಯೋಗದ ವರದಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸ್ಟಾಲಿನ್, “ನಾನು ಯಾವುದೇ ರಾಜಕೀಯ ಹೇಳಿಕೆ ನೀಡಲು ಬಯಸುವುದಿಲ್ಲ. ಯಾವುದೇ ಕ್ರಮವು ತನಿಖಾ … Continue reading ಕರೂರು ಕಾಲ್ತುಳಿತ। ಯಾವುದೇ ರಾಜಕೀಯ ಹೇಳಿಕೆ ನೀಡುವುದಿಲ್ಲ, ಆಯೋಗದ ವರದಿ ಆಧರಿಸಿ ಮುಂದಿನ ಕ್ರಮ: ಸಿಎಂ ಸ್ಟಾಲಿನ್