ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು. ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ‘ಒಳಮೀಸಲಾತಿ ಹೋರಾಟ ಸಮಿತಿ’ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಅವರು ಮಾತನಾಡಿದರು.   ಹೋರಾಟಗಾರರನ್ನು ಉದ್ದೇಶಿಸಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ … Continue reading ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ