ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ. ದೇಶದಲ್ಲೇ ಅತ್ಯಂತ ಆಧುನಿಕ ಹಾಗೂ ಸುಸಜ್ಜಿತ ಮೂಲಸೌಕರ್ಯಗಳಿವೆಯೆಂದು ಹೇಳಿಕೊಳ್ಳುವ ಸರ್ಕಾರವಿದ್ದರೂ, ಮುಂಬೈ ಮಹಾನಗರದ ತೀರಾ ಹತ್ತಿರದಲ್ಲೇ ಮೂಲಸೌಕರ್ಯದ ಭೀಕರ ಅಭಾವವಿರುವುದನ್ನು ಸ್ಪಷ್ಟವಾಗಿ ನೆನಪಿಸುವಂತಹ ಈ ಹೃದಯವಿದ್ರಾವಕ ಘಟನೆ ಮರುಕಳಿಸಿದೆ. ಹೆರಿಗೆ ನೋವಿನಿಂದ ತೀವ್ರವಾಗಿ ನರಳುತ್ತಿದ್ದ ಗರ್ಭಿಣಿ ಮಹಿಳೆಯೊಬ್ಬರನ್ನು ವಾಹನ ಸಂಚಾರಕ್ಕೆ ಯೋಗ್ಯವಾದ ರಸ್ತೆಯಿಲ್ಲದ … Continue reading ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ
Copy and paste this URL into your WordPress site to embed
Copy and paste this code into your site to embed