‘ಸಂಘರ್ಷ ಶಮನಕ್ಕೆ ಯಾವುದೇ ಪರಿಹಾರ ತಿಳಿಸಿಲ್ಲ’: ಮಣಿಪುರದಲ್ಲಿ ಪ್ರಧಾನಿ ಮೋದಿ ಭಾಷಣದ ಬಗ್ಗೆ ಸ್ಥಳೀಯರ ಅಸಮಾಧಾನ

ಜನಾಂಗೀಯ ಸಂಘರ್ಷ ಭುಗಿಲೆದ್ದ ಬಳಿಕ ಮೊದಲ ಬಾರಿಗೆ ಶನಿವಾರ (ಸೆ.13) ಪ್ರಧಾನಿ ನರೇಂದ್ರ ಮೋದಿ ಮಣಿಪುರಕ್ಕೆ ಭೇಟಿ ನೀಡಿದ್ದು, ಇಂಫಾಲ್ ಮತ್ತು ಚುರಚಂದಪುರದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಇದಕ್ಕೂ ಮೊದಲು, ಸಂಘರ್ಷದ ಪರಿಣಾಮ ಆಂತರಿಕವಾಗಿ ಸ್ಥಳಾಂತರಗೊಂಡ ಮೈತೇಯಿ ಮತ್ತು ಕುಕಿ-ಝೋ ಬುಡಕಟ್ಟು ಸಮುದಾಯಗಳ ಜನರನ್ನು (ಐಡಿಪಿಗಳು) ಪ್ರಧಾನಿ ಭೇಟಿಯಾಗಿದ್ದಾರೆ. ಈ ವೇಳೆ ಅವರು ನಡೆಸಿರುವ ಚರ್ಚೆಯ ಕುರಿತು ಎರಡೂ ಸಮುದಾಯಗಳ ಜನರನ್ನು ಅತೃಪ್ತಿಯನ್ನು ವ್ಯಕ್ತಪಡಿಸಿದ್ದಾರೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ನಿರಾಶ್ರಿತರಿಗೆ ಪ್ರಧಾನಿ … Continue reading ‘ಸಂಘರ್ಷ ಶಮನಕ್ಕೆ ಯಾವುದೇ ಪರಿಹಾರ ತಿಳಿಸಿಲ್ಲ’: ಮಣಿಪುರದಲ್ಲಿ ಪ್ರಧಾನಿ ಮೋದಿ ಭಾಷಣದ ಬಗ್ಗೆ ಸ್ಥಳೀಯರ ಅಸಮಾಧಾನ