ಮನೆ ಕೆಲಸದಾಕೆ ಮೇಲೆ ಅತ್ಯಾಚಾರ ಆರೋಪ: ಪ್ರಜ್ವಲ್‌ ರೇವಣ್ಣ ವಿರುದ್ಧ ವಿಚಾರಣೆಗೆ ಹೈಕೋರ್ಟ್‌ ಅಸ್ತು

ಮನೆ ಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ವಿಚಾರಣಾಧೀನ ನ್ಯಾಯಾಲಯವು ಪ್ರಜ್ವಲ್‌ ರೇವಣ್ಣ ವಿರುದ್ಧ ವಿಚಾರಣೆ ಮುಂದುವರಿಸಬಹುದು ಎಂದು ಕರ್ನಾಟಕ ಹೈಕೋರ್ಟ್‌ ಶುಕ್ರವಾರ (ಜೂ.20) ಸ್ಪಷ್ಟಪಡಿಸಿದೆ. ಮನೆಕೆಲಸದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಸಂಬಂಧ ದಾಖಲಾಗಿರುವ ಎಫ್‌ಐಆರ್‌, ಆನಂತರ ಸಲ್ಲಿಕೆಯಾಗಿರುವ ಆರೋಪ ಪಟ್ಟಿ ಹಾಗೂ ನ್ಯಾಯಾಂಗ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಕೋರಿ ಜೆಡಿಎಸ್‌ ಶಾಸಕ ಹಾಗೂ ಪ್ರಜ್ವಲ್‌ ತಂದೆ ಎಚ್‌. ಡಿ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌. ಆರ್‌ ಕೃಷ್ಣ ಕುಮಾರ್‌ ಅವರ ಏಕಸದಸ್ಯ … Continue reading ಮನೆ ಕೆಲಸದಾಕೆ ಮೇಲೆ ಅತ್ಯಾಚಾರ ಆರೋಪ: ಪ್ರಜ್ವಲ್‌ ರೇವಣ್ಣ ವಿರುದ್ಧ ವಿಚಾರಣೆಗೆ ಹೈಕೋರ್ಟ್‌ ಅಸ್ತು