ಪ್ರತ್ಯೇಕ ಒಳಮೀಸಲಾತಿ ಇಲ್ಲ ಎಂದಿದ್ದಕ್ಕೆ ಫ್ರೀಡಂ ಪಾರ್ಕಿನಲ್ಲಿ ಬಿಕ್ಕಿ ಬಿಕ್ಕಿ ಅತ್ತ ಅಲೆಮಾರಿ ಸಮುದಾಯ

ಬೆಂಗಳೂರು: ತಮ್ಮ ಸಾಮಾಜಿಕ ನ್ಯಾಯದ ಪರವಾದ ನಿಲುವಿಗೆ ಹೆಸರುವಾಸಿಯಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರತ್ಯೇಕ ಒಳಮೀಸಲಾತಿ ಸಿಗುವ ನಿರೀಕ್ಷೆಯಲ್ಲಿದ್ದ ಅಲೆಮಾರಿ ಸಮುದಾಯದ ಜನರಿಗೆ ಇಂದು ಭಾರಿ ನಿರಾಸೆಯುಂಟಾಗಿದೆ. ಮುಖ್ಯಮಂತ್ರಿಗಳು ಈ ಬೇಡಿಕೆಗೆ ತಮ್ಮ ಕೈ ಚೆಲ್ಲಿದ ತಕ್ಷಣ, ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಮುದಾಯದ ಜನರು ಭಾವುಕರಾಗಿ ಬಿಕ್ಕಿ ಬಿಕ್ಕಿ ಅತ್ತರು. ಮಾಜಿ ಸಚಿವ ಆಂಜನೇಯ ನೇತೃತ್ವದಲ್ಲಿ, ಅಲೆಮಾರಿಗಳಿಗೆ ಒಳಮೀಸಲಾತಿಯಲ್ಲಿ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಇಂದು ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಸಮುದಾಯದ ನಿಯೋಗವೊಂದು ಮನವಿ ಸಲ್ಲಿಸಿತ್ತು. ಈ … Continue reading ಪ್ರತ್ಯೇಕ ಒಳಮೀಸಲಾತಿ ಇಲ್ಲ ಎಂದಿದ್ದಕ್ಕೆ ಫ್ರೀಡಂ ಪಾರ್ಕಿನಲ್ಲಿ ಬಿಕ್ಕಿ ಬಿಕ್ಕಿ ಅತ್ತ ಅಲೆಮಾರಿ ಸಮುದಾಯ