ಅಲೆಮಾರಿಗಳ ಬೆಂಗಳೂರು ಚಲೋ: ತಮಿಳುನಾಡು, ತೆಲಂಗಾಣದಂತೆ ಅಲೆಮಾರಿಗಳಿಗೆ ಪ್ರತ್ಯೇಕ ಒಳ ಮೀಸಲಾತಿ ಕಲ್ಪಿಸಬೇಕು: ಡಾ.ಎ.ಎಸ್ ಪ್ರಭಾಕರ್

ಬೆಂಗಳೂರು: ತಮಿಳುನಾಡು ಮತ್ತು ತೆಲಂಗಾಣ ಮಾದರಿಯಲ್ಲಿ ರಾಜ್ಯದಲ್ಲಿ ಅಲೆಮಾರಿ ಮತ್ತು ಅರೆ-ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕವಾಗಿ ಶೇ.1ರಷ್ಟು ಒಳ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕದ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟವು ಇಂದು (ಸೆ.3) ಬೆಂಗಳೂರು ಚಲೋಗೆ ಕರೆ ನೀಡಿತ್ತು. ಇದರ ಭಾಗವಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು. ಸರ್ಕಾರದ ಇತ್ತೀಚಿನ ಮೀಸಲಾತಿ ನಿರ್ಧಾರವು ನಿರೀಕ್ಷೆಗೆ ತಕ್ಕಂತಿಲ್ಲ ಎಂದು ಪ್ರತಿಭಟನಾಕಾರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಅಲೆಮಾರಿಗಳ ಆಕ್ರೋಶಕ್ಕೆ ಕಾರಣವೇನು? ಪ್ರತಿಭಟನೆಯಲ್ಲಿ ಮಾತನಾಡಿದ ಡಾ. ಎ.ಎಸ್. ಪ್ರಭಾಕರ್ … Continue reading ಅಲೆಮಾರಿಗಳ ಬೆಂಗಳೂರು ಚಲೋ: ತಮಿಳುನಾಡು, ತೆಲಂಗಾಣದಂತೆ ಅಲೆಮಾರಿಗಳಿಗೆ ಪ್ರತ್ಯೇಕ ಒಳ ಮೀಸಲಾತಿ ಕಲ್ಪಿಸಬೇಕು: ಡಾ.ಎ.ಎಸ್ ಪ್ರಭಾಕರ್