ಮೀಸಲಾತಿಗೆ ಆಗ್ರಹಿಸಿ ಅಲೆಮಾರಿಗಳಿಂದ ದೆಹಲಿ ಚಲೋ; ನ್ಯಾಯ ಸಿಗುವವರೆಗೂ ದೆಹಲಿಯಲ್ಲೇ ಪ್ರತಿಭಟನೆ

ಜಸ್ಟೀಸ್ ನಾಗಮೋಹನ್‌ ದಾಸ್ ಸಮಿತಿ ಆಯೋಗದ ವರದಿ ಅನ್ವಯ ಶೇ.1 ರಷ್ಟು ಪ್ರತ್ಯೇಕ ಮೀಸಲಾತಿಗೆ ಆಗ್ರಹಿಸಿ ಅಲೆಮಾರಿ ಸಮುದಾಯಗಳಿಂದ ಅಕ್ಟೋಬರ್ 2 ರಂದು ‘ದೆಹಲಿ ಚಲೋ’ ಹೋರಾಟಕ್ಕೆ ಕರೆ ನೀಡಿಲಾಗಿದ್ದು, ನ್ಯಾಯ ಸಿಗುವವರೆಗೂ ದೆಹಲಿಯಲ್ಲೇ ಪ್ರತಿಭಟನೆ ಮುಂದುವರಿಸುತ್ತೇವೆ ಎಂದು ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕುಟದ ಮುಖಂಡರು ತಿಳಿಸಿದರು. ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಂವಿಧಾನದ ಆಶಯಗಳಿಗೆ ಮತ್ತು ಸುಪ್ರೀಂ ಕೋರ್ಟಿನ ಮಾರ್ಗಸೂಚಿಗೆ, ಡಾ. ನಾಗಮೋಹನ್ ದಾಸ್ ವರದಿಯ ಶಿಫಾರಸುಗಳಿಗೆ ವ್ಯತಿರಿಕ್ತವಾಗಿರುವ ಅಲೆಮಾರಿ ಸಮುದಾಯಗಳಿಗೆ … Continue reading ಮೀಸಲಾತಿಗೆ ಆಗ್ರಹಿಸಿ ಅಲೆಮಾರಿಗಳಿಂದ ದೆಹಲಿ ಚಲೋ; ನ್ಯಾಯ ಸಿಗುವವರೆಗೂ ದೆಹಲಿಯಲ್ಲೇ ಪ್ರತಿಭಟನೆ