ಅಲೆಮಾರಿಗಳ ಮೀಸಲಾತಿ ಹೋರಾಟ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಸಕಾರಾತ್ಮಕ ಭರವಸೆ

ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಶೇ.1 ಮೀಸಲಾತಿ ನೀಡುವ ವಿಚಾರದ ಬಗ್ಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯರವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ, ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಸಕಾರಾತ್ಮಕ ಭರವಸೆ ನಿಡಿದೆ ಎಂದು ಕರ್ನಾಟಕ ‘ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ’ ತಿಳಿಸಿದೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿಯೋಗದ ವತಿಯಿಂದ ಮೂರು ವಿಚಾರಗಳನ್ನು ಮಂಡಿಸಲಾಗಿದೆ. ಡಾ. ನಾಗಮೋಹನ್‌ದಾಸ್‌ ವರದಿ ಶಿಫಾರಸ್ಸಿನಂತೆ ಎ ಕೆಟಗರಿಯಲ್ಲಿ ಶೇ. 1 ಮೀಸಲಾತಿ ಜಾರಿ ಮಾಡುವುದು, 59 ಅಲೆಮಾರಿ ಜಾತಿಗಳಿಗೆ ಪ್ರತ್ಯೇಕ ನಿಗಮವನ್ನು ಸ್ಥಾಪನೆ … Continue reading ಅಲೆಮಾರಿಗಳ ಮೀಸಲಾತಿ ಹೋರಾಟ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಸಕಾರಾತ್ಮಕ ಭರವಸೆ