ಪ್ರತ್ಯೇಕ ಮೀಸಲಾತಿಗೆ ಆಗ್ರಹಿಸಿ ಅಲೆಮಾರಿಗಳಿಂದ ರಾಹುಲ್‌ಗೆ ‘ಅಂತಿಮ ಭರವಸೆ ಪತ್ರ’; ಗಾಂಧಿ ಜಯಂತಿಯಂದು ದೆಹಲಿ ಚಲೋ

ಶೇ.1 ರಷ್ಟು ಪ್ರತ್ಯೇಕ ಮೀಸಲಾತಿಗೆ ಆಗ್ರಹಿಸಿ ಅಲೆಮಾರಿ ಸಮುದಾಯಗಳಿಂದ ಲೋಕಸಭೆ ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್‌ ಗಾಂಧಿ ಅವರಿಗೆ ‘ಅಂತಿಮ ಭರವಸೆ ಪತ್ರ’ ಬರೆಯಲಾಗಿದ್ದು, ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ‘ದೆಹಲಿ ಚಲೋ’ ಹಮ್ಮಿಕೊಳ್ಳಲಾಗುವುದು ಎಂದು ಹೋರಾಟಗಾರರು ತಿಳಿಸಿದರು. ಬೆಂಗಳೂರಿನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, ‘ಕರ್ನಾಟಕದಲ್ಲಿ ಕಳೆದ 35 ವರ್ಷಗಳಿಂದ ಒಳಮೀಸಲಾತಿಯ ಜಾರಿಗಾಗಿ ಒತ್ತಾಯಿಸಿ ಹೋರಾಟ ನಡೆಯುತ್ತಾ ಬಂದಿದೆ, ರಾಜಕೀಯ ಪಕ್ಷಗಳು ಒಳಮೀಸಲಾತಿಯ ಬಗ್ಗೆ ತಾತ್ವಿಕ ತೀರ್ಮಾನ ತೆಗೆದುಕೊಂಡರೂ ಅದನ್ನು ಜಾರಿಗೊಳಿಸುವಲ್ಲಿ … Continue reading ಪ್ರತ್ಯೇಕ ಮೀಸಲಾತಿಗೆ ಆಗ್ರಹಿಸಿ ಅಲೆಮಾರಿಗಳಿಂದ ರಾಹುಲ್‌ಗೆ ‘ಅಂತಿಮ ಭರವಸೆ ಪತ್ರ’; ಗಾಂಧಿ ಜಯಂತಿಯಂದು ದೆಹಲಿ ಚಲೋ