ಬಾಬಾ ರಾಮ್‌ದೇವ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್

ಔಷಧ ಪ್ರಚಾರಕ್ಕಾಗಿ ತಪ್ಪು ದಾರಿಗೆಳೆಯುವ ಜಾಹೀರಾತು ನೀಡಿದ ಪ್ರಕರಣದಲ್ಲಿ ಸ್ವಘೋಷಿತ ಯೋಗ ಗುರು ಬಾಬಾ ರಾಮ್‌ದೇವ್ ಮತ್ತು ಅವರ ಉದ್ಯಮ ಪಾಲುದಾರ ಆಚಾರ್ಯ ಬಾಲಕೃಷ್ಣ ವಿರುದ್ದ ಕೇರಳದ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದೆ. ಫೆಬ್ರವರಿ 1ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಪಾಲಕ್ಕಾಡ್‌ನ ನ್ಯಾಯಾಂಗ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ಜಾಮೀನು ಸಹಿತ ಬಂಧನ ವಾರೆಂಟ್ ಹೊರಡಿಸಿದ್ದರು. ಫೆಬ್ರವರಿ 1ರಂದು ಇಬ್ಬರೂ ಕೂಡ ವಿಚಾರಣೆಗೆ ಗೈರಾದ ಕಾರಣ ಫೆಬ್ರವರಿ 15ರಂದು ವಿಚಾರಣೆಗೆ ಹಾಜರಾಗುವಂತೆ ಮತ್ತೊಂದು ಗಡುವು ನೀಡಿ … Continue reading ಬಾಬಾ ರಾಮ್‌ದೇವ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್