ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ
2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದೆ ಎಂದು ವರದಿಯಾಗಿದೆ. ಮತದಾರರಿಗೆ ಆಮಿಷವೊಡ್ಡಿದ ಆರೋಪದ ಮೇಲೆ ಬಾಲಕೃಷ್ಣ ಅವರ ವಿರುದ್ಧ ಅಬಕಾರಿ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ (ಐಪಿಸಿ) ಅಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ವಿಚಾರಣೆಗೆ ಸತತವಾಗಿ ಗೈರಾಗಿರುವ ಹಿನ್ನಲೆ, ನ್ಯಾಯಾಲಯ ಬಂಧನ … Continue reading ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ
Copy and paste this URL into your WordPress site to embed
Copy and paste this code into your site to embed