ಮೆಹುಲ್ ಚೋಕ್ಸಿ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದ ಮುಂಬೈ ಕೋರ್ಟ್

ಕೆನರಾ ಬ್ಯಾಂಕ್ ನೇತೃತ್ವದ ಒಕ್ಕೂಟ ಸಾಲ ವಂಚನೆ ಪ್ರಕರಣದಲ್ಲಿ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ವಿರುದ್ಧ ಮುಂಬೈ ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಹೊರಡಿಸಿದೆ. ವಾರಂಟ್ ಕುರಿತ ವರದಿಗಾಗಿ ಜೂನ್ 2 ಕ್ಕೆ ಪ್ರಕರಣವನ್ನು ಮುಂದೂಡಲಾಗಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ನ ಬಹುಕೋಟಿ ಡಾಲರ್ “ವಂಚನೆ” ಪ್ರಕರಣದ ಪ್ರಮುಖ ಆರೋಪಿಯಾಗಿರುವ ಚೋಕ್ಸಿಯನ್ನು ಭಾರತೀಯ ತನಿಖಾ ಸಂಸ್ಥೆಗಳು ಹಸ್ತಾಂತರ ಕೋರಿದ ನಂತರ ಏಪ್ರಿಲ್ 12 ರಂದು ಬೆಲ್ಜಿಯಂನಲ್ಲಿ ಬಂಧಿಸಲಾಗಿತ್ತು. ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಅನ್ನು … Continue reading ಮೆಹುಲ್ ಚೋಕ್ಸಿ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದ ಮುಂಬೈ ಕೋರ್ಟ್