‘ಭಾರತ ದುರ್ಬಲ ಪ್ರಧಾನಿಯನ್ನು ಹೊಂದಿದೆ..’; ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವೀಸಾ ಶುಲ್ಕದಲ್ಲಿ ತೀವ್ರ ಏರಿಕೆ ಮಾಡಿದ್ದು, ಎಚ್-1ಬಿ (H-1B) ವೀಸಾದ ಕುರಿತ ತಮ್ಮ ಎಂಟು ವರ್ಷಗಳ ಹಿಂದಿನ ಹಳೆಯ ಟ್ವೀಟ್ ಅನ್ನು ಮುಂದಿಟ್ಟುಕೊಂಡು ಲೋಕಸಭೆ ವಿರೋಧ ಪಕ್ಷ ನಾಯ ರಾಹುಲ್ ಗಾಂಧಿ ಅವರು ಪ್ರಧಾಣಮಂತ್ರಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಚ್-1ಬಿ ವೀಸಾ ಶುಲ್ಕ ಹೆಚ್ಚಳಕ್ಕೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, “ನಾನು ಮತ್ತೊಮ್ಮೆ ಹೇಳುತ್ತಿದ್ದೇನೆ, ಭಾರತ ದುರ್ಬಲ ಪ್ರಧಾನಿಯನ್ನು ಹೊಂದಿದೆ” ಎಂದು ಹೇಳಿದರು. ಅವರು 2017 ರ ಪೋಸ್ಟ್ ಅನ್ನು ರೀ-ಟ್ವೀಟ್ … Continue reading ‘ಭಾರತ ದುರ್ಬಲ ಪ್ರಧಾನಿಯನ್ನು ಹೊಂದಿದೆ..’; ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed