‘ಆಹಾರ ಅಸಮಾನತೆ’ ತೊಡೆದು ಹಾಕಿದ ಮಂಡ್ಯದ ಸಾಹಿತ್ಯ ಸಮ್ಮೇಳನ : 100 ವರ್ಷಗಳಲ್ಲಿ ಮೊದಲ ಬಾರಿಗೆ ಮಾಂಸಾಹಾರ ವಿತರಣೆ

ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಯಶಸ್ವಿಯಾಗಿ ‘ಮಾಂಸಾಹಾರ’ ವಿತರಿಸುವ ಮೂಲಕ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಮತ್ತು ಸಮಾನ ಮನಸ್ಕರು ಹೊಸ ಇತಿಹಾಸ ಬರೆದರು. ನೂರಕ್ಕೂ ಹೆಚ್ಚು ವರ್ಷಗಳ ಇತಿಹಾಸ ಇರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಇದೇ ಮೊದಲ ಬಾರಿಗೆ ಮಾಂಸಾಹಾರ ವಿತರಿಸಲಾಗಿದೆ. ‘ಆಹಾರ ಕ್ರಾಂತಿ’ಯ ಭಾಗವಾಗಿ ಒಂದೆಡೆ ಹೋರಾಟಗಾರರು ಬಾಡೂಟ ಹಂಚಿದರೆ, ಮತ್ತೊಂದೆಡೆ ಒತ್ತಡಕ್ಕೆ ಮಣಿದ ಸರ್ಕಾರ ಅಧಿಕೃತವಾಗಿ ಮೊಟ್ಟೆ ವಿತರಿಸುವ ಮೂಲಕ ‘ಆಹಾರ ಅಸಮಾನತೆ’ಯನ್ನು ಮುರಿಯಿತು. ಈ ಮೂಲಕ ಮಂಡ್ಯದ … Continue reading ‘ಆಹಾರ ಅಸಮಾನತೆ’ ತೊಡೆದು ಹಾಕಿದ ಮಂಡ್ಯದ ಸಾಹಿತ್ಯ ಸಮ್ಮೇಳನ : 100 ವರ್ಷಗಳಲ್ಲಿ ಮೊದಲ ಬಾರಿಗೆ ಮಾಂಸಾಹಾರ ವಿತರಣೆ