ಮಣಿಪುರ| 48 ಗಂಟೆಗಳ ಬಂದ್ ಕರೆ ಕೊಟ್ಟ ಮೈತೇಯಿ ಗುಂಪು; ಜನಜೀವನ ಅಸ್ತವ್ಯಸ್ತ

ಸರ್ಕಾರಿ ಬಸ್ಸೊಂದರಿಂದ ‘ಮಣಿಪುರ’ಎಂಬ ಹೆಸರನ್ನು ತೆಗೆದು ಹಾಕಿದ್ದನ್ನು ಖಂಡಿಸಿ ಮೈತೇಯಿ ಸಂಘಟನೆಯಾದ ಕೋ- ಆರ್ಡಿನೇಟಿಂಗ್ ಕಮಿಟಿ ಆನ್ ಮಣಿಪುರ್ ಇಂಟಗ್ರಿಟಿ (ಕೊಕೊಮಿ) ಕರೆ ನೀಡಿರುವ 48 ಗಂಟೆಗಳ ರಾಜ್ಯವ್ಯಾಪಿ ಬಂದ್‌ನಿಂದಾಗಿ ಮಣಿಪುರದ ಐದು ಜಿಲ್ಲೆಗಳಲ್ಲಿ ಸತತ ಎರಡನೇ ದಿನವಾದ ಶುಕ್ರವಾರವೂ (ಮೇ.23) ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ. ವ್ಯಾಪಾರ ಸಂಸ್ಥೆಗಳು, ಸರ್ಕಾರಿ, ಖಾಸಗಿ ಕಚೇರಿಗಳು, ಶಿಕ್ಷಣ ಸಂಸ್ಥೆಗಳು ಮುಚ್ಚಲ್ಪಟ್ಟಿವೆ. ಸಾರ್ವಜನಿಕ ಸಾರಿಗೆ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ತಿಳಿಸಿದೆ. ಉಖ್ರುಲ್ ಜಿಲ್ಲೆಯ ‘ಶಿರುಯಿ ಲಿಲಿ’ … Continue reading ಮಣಿಪುರ| 48 ಗಂಟೆಗಳ ಬಂದ್ ಕರೆ ಕೊಟ್ಟ ಮೈತೇಯಿ ಗುಂಪು; ಜನಜೀವನ ಅಸ್ತವ್ಯಸ್ತ