ಗಾಝಾ ನೆರವಿಗೆ ಉತ್ತರ ಆಫ್ರೀಕಾ ದೇಶಗಳ ಜನರ ಕಾಲ್ನಡಿಗೆ ರ‍್ಯಾಲಿ | ತಡೆದ ಈಜಿಫ್ಟ್‌

ಪ್ಯಾಲೆಸ್ತೀನ್ ಮೇಲಿನ ಇಸ್ರೇಲ್‌ ದಿಗ್ಬಂಧನವನ್ನು ಪ್ರತಿಭಟಿಸಿ ಮತ್ತು ಪ್ಯಾಲೆಸ್ತೀನಿ ಜನರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಉತ್ತರ ಆಫ್ರಿಕಾದ ದೇಶಗಳ ಸುಮಾರು 2,000 ಹೋರಾಟಗಾರರ ”ಸುಮುದ್ ಕ್ಯಾನ್ವಾಯ್” ಎಂದು ಕರೆಯಲ್ಪಡುವ ರ‍್ಯಾಲಿಯನ್ನು ಈಜಿಫ್ಟ್‌ ಅಧಿಕಾರಿಗಳು ತಡೆದಿದ್ದಾರೆ ಎಂದು ಗುರುವಾರ ವರದಿಯಾಗಿದೆ. ರ‍್ಯಾಲಿಯಲ್ಲಿ ಭಾಗವಹಿಸಲು ಆಗಮಿಸಿದ ಹಲವಾರು ವ್ಯಕ್ತಿಗಳನ್ನು ಈಜಿಪ್ಟ್ ಅಧಿಕಾರಿಗಳು ತಡೆದು ಕೈರೋ ವಿಮಾನ ನಿಲ್ದಾಣದಿಂದ ಅವರನ್ನು ಹಿಂದಿರುಗಿಸಿದ್ದು, ಆದರೆ ಈಗಾಗಲೇ ಈಜಿಪ್ಟ್ ಪ್ರದೇಶವನ್ನು ಪ್ರವೇಶಿಸಿದ್ದ ಇತರರನ್ನು ಗಡೀಪಾರು ಮಾಡಲಾಯಿತು ಎಂದು ಸ್ವತಂತ್ರ ಮಾಧ್ಯಮವಾದ ಮಾಡಾ ಮಸ್ರ್ ಹೇಳಿದೆ. … Continue reading ಗಾಝಾ ನೆರವಿಗೆ ಉತ್ತರ ಆಫ್ರೀಕಾ ದೇಶಗಳ ಜನರ ಕಾಲ್ನಡಿಗೆ ರ‍್ಯಾಲಿ | ತಡೆದ ಈಜಿಫ್ಟ್‌