‘ಈಶಾನ್ಯ ಭಾರತದಲ್ಲಿ ಕೇವಲ 38 ಜನರ ಹತ್ಯೆ!’ | ಸ್ಥಾಯಿ ಸಮಿತಿ ಮುಂದೆ ಸುಳ್ಳು ಹೇಳಿದ ಕೇಂದ್ರ ಗೃಹ ಸಚಿವಾಲಯ

2023ರಲ್ಲಿ ಈಶಾನ್ಯ ಭಾರತದ ಕೇವಲ 38 ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯವು ಗೃಹ ವ್ಯವಹಾರಗಳ ಸ್ಥಾಯಿ ಸಮಿತಿಯ ಮುಂದೆ ಇತ್ತೀಚೆಗೆ ಮಂಡಿಸಿದ ವರದಿಯಲ್ಲಿ ಹೇಳಿಕೊಂಡಿದೆ ಎಂದು ದಿ ಹಿಂದೂ ಮಂಗಳವಾರ ವರದಿ ಮಾಡಿದೆ. ಅದಾಗ್ಯೂ, ಈ ಅಂಕಿ ಅಂಶಗಳ ಬಗ್ಗೆ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದೆ. 2023ರ ಮೇ 3 ರಿಂದ 2023 ಡಿಸೆಂಬರ್ 31ರ ನಡುವೆ ಮಣಿಪುರ ರಾಜ್ಯವೊಂದರಲ್ಲೆ ಒಟ್ಟು 160 ಜನರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಸರ್ಕಾರವೆ ಸಂಸತ್ತಿನಲ್ಲಿ ಮಂಡಿಸಿತ್ತು. ಈಶಾನ್ಯ ಭಾರತದಲ್ಲಿ … Continue reading ‘ಈಶಾನ್ಯ ಭಾರತದಲ್ಲಿ ಕೇವಲ 38 ಜನರ ಹತ್ಯೆ!’ | ಸ್ಥಾಯಿ ಸಮಿತಿ ಮುಂದೆ ಸುಳ್ಳು ಹೇಳಿದ ಕೇಂದ್ರ ಗೃಹ ಸಚಿವಾಲಯ