ಆಟೋ ಚಾಲಕನೊಂದಿಗಿನ ‘ಹಿಂದಿ ಜಗಳ’ಕ್ಕೆ ಕನ್ನಡದಲ್ಲಿ ಕ್ಷಮೆಯಾಚಿಸಿದ ಉತ್ತರ ಭಾರತೀಯ

ಬೆಂಗಳೂರಿನ ಆಟೋ ಚಾಲಕನೊಂದಿಗಿನ ವಾಗ್ವಾದದಲ್ಲಿ, ಹಿಂದಿ ಮಾತನಾಡುವಂತೆ ಧಮ್ಕಿ ಹಾಕಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದ ಉತ್ತರ ಭಾರತೀಯ ವ್ಯಕ್ತಿ ತನ್ನ ವರ್ತನೆಗೆ ಆನ್‌ಲೈನ್‌ನಲ್ಲಿ ಕ್ಷಮೆಯಾಚಿಸಿದ್ದಾನೆ. ಇತ್ತೀಚೆಗೆ ಬಿಡುಗಡೆ ಮಾಡಿರುವ ವೀಡಿಯೊದಲ್ಲಿ ಆ ವ್ಯಕ್ತಿ ಕನ್ನಡದಲ್ಲಿ ಕ್ಷಮೆಯಾಚಿಸುತ್ತಿರುವುದು ಕುತೂಹಲಕಾರಿಯಾಗಿದೆ. “ನಾನು ಎಲ್ಲ ಕನ್ನಡಿಗರಿಗೆ ಕ್ಷಮೆಯಾಚಿಸುತ್ತೇನೆ. ನಾನು ಕಳೆದ ಒಂಬತ್ತು ವರ್ಷಗಳಿಂದ ಬೆಂಗಳೂರಿನಲ್ಲಿದ್ದೇನೆ. ನನಗೆ ಈ ನಗರದ ಬಗ್ಗೆ ಆಳವಾದ ಭಾವನೆಗಳಿವೆ. ಬೆಂಗಳೂರು ನನಗೆ ಜೀವನ ನೀಡಿದೆ; ನಾನು ಅದನ್ನು ಗೌರವಿಸುತ್ತೇನೆ. ನಾನು ಈ ನಗರದಿಂದ ಹಣ ಸಂಪಾದಿಸುತ್ತೇನೆ. ನನಗೆ … Continue reading ಆಟೋ ಚಾಲಕನೊಂದಿಗಿನ ‘ಹಿಂದಿ ಜಗಳ’ಕ್ಕೆ ಕನ್ನಡದಲ್ಲಿ ಕ್ಷಮೆಯಾಚಿಸಿದ ಉತ್ತರ ಭಾರತೀಯ