ಬೆಂಗಳೂರು| ಆಟೋ ಚಾಲಕನಿಗೆ ‘ಹಿಂದಿ ಮಾತನಾಡು’ ಎಂದು ಧಮ್ಕಿ ಹಾಕಿದ ಉತ್ತರ ಭಾರತೀಯ

ದೇಶದ ಐಟಿ ರಾಜಧಾನಿ ಎಂದು ಹೆಸರಾಗಿರುವ ಬೆಂಗಳೂರಿನಲ್ಲಿ ದೇಶದ ವಿವಿಧ ಭಾಗಗಳಿಂದ ಲಕ್ಷಾಂತರ ಜನರು ಕೆಲಸ ಮಾಡುತ್ತಾರೆ. ಕರ್ನಾಟಕದಲ್ಲಿ ಕನ್ನಡ ಭಾಷೆಯ ಬಳಕೆಯ ಬಗ್ಗೆ ಚರ್ಚೆ ನಡೆಯುತ್ತಿರುವಾಗಲೇ, ನಗರದಲ್ಲಿ ವಾಸಿಸುವ ಅನ್ಯ ರಾಜ್ಯದ ಜನರು ಕನ್ನಡ ಕಲಿಯಬೇಕು ಎಂದು ಬಹಳಷ್ಟು ಜನರು ಪದೇಪದೆ ಒತ್ತಾಯಿಸಿದ್ದಾರೆ. ಆದರೆ. ಉತ್ತರ ಭಾರತದ ವಲಸಿಗರು ಈ ವಾದವನ್ನು ಒಪ್ಪುತ್ತಿಲ್ಲ. ಆಟೋ ಚಾಲಕನೊಬ್ಬನಿಗೆ ಹಿಂದಿಯಲ್ಲಿ ಮಾತನಾಡುವಂತೆ ಹಿಂದಿ ಭಾಷಿಕನೊಬ್ಬ ಧಮ್ಕಿ ಹಾಕುತ್ತಿರುವ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ. ಇದು ಮತ್ತೆ ಭಾಷಾ ಚರ್ಚೆಗೆ … Continue reading ಬೆಂಗಳೂರು| ಆಟೋ ಚಾಲಕನಿಗೆ ‘ಹಿಂದಿ ಮಾತನಾಡು’ ಎಂದು ಧಮ್ಕಿ ಹಾಕಿದ ಉತ್ತರ ಭಾರತೀಯ