ನವದೆಹಲಿ: ಪೊಲೀಸರು ವ್ಯಕ್ತಿಯೊಬ್ಬರನ್ನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಸಾಂವಿಧಾನಿಕ ಗಡುವು ಆರಂಭವಾಗುತ್ತದೆ. ಔಪಚಾರಿಕವಾಗಿ ಬಂಧನ ದಾಖಲಿಸಿದ ಸಮಯದಿಂದ ಈ ಅವಧಿಯನ್ನು ಲೆಕ್ಕ ಹಾಕಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ. ವಿಚಾರಣೆ, ತನಿಖೆ, ಶೋಧ ಅಥವಾ ವಶಪಡಿಸಿಕೊಳ್ಳುವ ಪ್ರಕ್ರಿಯೆಗಳ ಹೆಸರಿನಲ್ಲಿ ವ್ಯಕ್ತಿಯನ್ನು ಪೊಲೀಸ್ ವಶದಲ್ಲಿಟ್ಟುಕೊಂಡು, ನಂತರ ಔಪಚಾರಿಕ ಬಂಧನ ದಾಖಲಿಸುವ ಮೂಲಕ ಸಂವಿಧಾನ ನಿಗದಿಪಡಿಸಿರುವ 24 ಗಂಟೆಗಳ ಗಡುವನ್ನು ತಪ್ಪಿಸಲು ಪೊಲೀಸರಿಗೆ ಅವಕಾಶವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಸಂವಿಧಾನದ 22(2)ನೇ … Continue reading ‘ಔಪಚಾರಿಕ ಬಂಧನವಲ್ಲ, ವ್ಯಕ್ತಿಯನ್ನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಲೆಕ್ಕ’: ಸುಪ್ರೀಂ ಮಹತ್ವದ ತೀರ್ಪು; ನಾಲ್ವರು ಆರೋಪಿಗಳ ಬಿಡುಗಡೆಗೆ ಆದೇಶ
Copy and paste this URL into your WordPress site to embed
Copy and paste this code into your site to embed