ನ್ಯಾಯಾಲಯಕ್ಕೆ ಹಾಜರುಪಡಿಸದ ಪೊಲೀಸರು | ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಎಲ್ಗರ್ ಪರಿಷತ್ ಪ್ರಕರಣದ ಬಂಧಿತರು

ಎಲ್ಗರ್ ಪರಿಷತ್ ಪ್ರಕರಣದಲ್ಲಿ ಸುದೀರ್ಘ ಸೆರೆವಾಸ ಅನುಭವಿಸುತ್ತಿರುವ ಏಳು ಮಂದಿ ಮಾನವ ಹಕ್ಕುಗಳ ಹೋರಾಟಗಾರರು ಶುಕ್ರವಾರದಿಂದ (ಅ.18) ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಪ್ರಕರಣದ ಕಳೆದ ಮೂರು ವಿಚಾರಣೆಗಳಿಗೆ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿಲ್ಲ. ನ್ಯಾಯಾಲಯದ ನಿರ್ದೇಶನದ ಹೊರತಾಗಿಯೂ ಭದ್ರತೆಯ ನೆಪವೊಡ್ಡಿ ತಲೋಜಾ ಕೇಂದ್ರ ಕಾರಾಗೃಹದಿಂದ ದಕ್ಷಿಣ ಮುಂಬೈನಲ್ಲಿರುವ ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನ್ಯಾಯಾಲಯಕ್ಕೆ ಕರೆದೊಯ್ಯುವಲ್ಲಿ ನವ ಮುಂಬೈ ಪೊಲೀಸರು ವಿಫಲರಾಗಿದ್ದಾರೆ ಎಂದು ವರದಿಯಾಗಿದ್ದು, ಇದರ ವಿರುದ್ದ ಆರೋಪಿಗಳು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ ಎಂದು … Continue reading ನ್ಯಾಯಾಲಯಕ್ಕೆ ಹಾಜರುಪಡಿಸದ ಪೊಲೀಸರು | ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಎಲ್ಗರ್ ಪರಿಷತ್ ಪ್ರಕರಣದ ಬಂಧಿತರು