ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ: ಬಸವರಾಜ ಹೊರಟ್ಟಿ ಸ್ಪಷ್ಟನೆ

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಭಾನುವಾರ (ಮಾ.23) ವರದಿಯಾಗಿತ್ತು. ಆದರೆ, ತಾನು ರಾಜೀನಾಮೆ ನೀಡಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸೋಮವಾರ ಮಾತನಾಡಿದ ಹೊರಟ್ಟಿ, “ಸಹಿ ಮಾಡಿದ ಪತ್ರ ಇನ್ನೂ ಲಾಕರ್‌ನಲ್ಲಿದೆ. ವೈರಲ್ ಆಗಿರುವುದು ಸಹಿ ಮಾಡದ ಪತ್ರ. ನನ್ನ ಪಿಎ ಆ ಪತ್ರವನ್ನು ವೈರಲ್ ಮಾಡಿದ್ದಾರೆ. ದಿನಾಂಕ 21 ಎಂದು ಹಾಕಿದ್ದೆ. ಆ ಪತ್ರ ಬಹಳ ಜನರ ಹತ್ತಿರ ಹೋಗಿದೆ. ಸಚಿವರು, ಪರಿಷತ್ ಸದಸ್ಯರು ಕರೆ ಮಾಡಿ … Continue reading ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ: ಬಸವರಾಜ ಹೊರಟ್ಟಿ ಸ್ಪಷ್ಟನೆ