‘ನೋಟ್ ಬಂದಿ’ ಆರ್ಥಿಕತೆ ಹಾಳು ಮಾಡಿದೆ, ‘ವೋಟ್ ಬಂದಿ’ ರಾಜಕೀಯ ನಾಶಪಡಿಸುತ್ತಿದೆ: ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮತ್ತೊಮ್ಮೆ ತೀವ್ರ ವಾಗ್ದಾಳಿ ನಡೆಸಿದೆ. 2016ರಲ್ಲಿ ಜಾರಿಗೊಳಿಸಿದ ‘ನೋಟ್ ಬಂದ್’ ದೇಶದ ಆರ್ಥಿಕತೆಯನ್ನು ಹಾಳುಮಾಡಿದ್ದರೆ, ಈಗ ನಡೆಯುತ್ತಿರುವ ‘ವೋಟ್ ಬಂದ್’ ದೇಶದ ರಾಜಕೀಯ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಾಶಪಡಿಸುತ್ತಿದೆ ಎಂದು ಕಾಂಗ್ರೆಸ್ ಟೀಕಿಸಿದೆ. ಈ ಎರಡೂ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದ ಕೊಡುಗೆಗಳು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಸಂವಹನ ವಿಭಾಗದ ಉಸ್ತುವಾರಿ ಜೈರಾಮ್ ರಮೇಶ್ ಕಟುವಾಗಿ ವ್ಯಂಗ್ಯವಾಡಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ … Continue reading ‘ನೋಟ್ ಬಂದಿ’ ಆರ್ಥಿಕತೆ ಹಾಳು ಮಾಡಿದೆ, ‘ವೋಟ್ ಬಂದಿ’ ರಾಜಕೀಯ ನಾಶಪಡಿಸುತ್ತಿದೆ: ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed