“ಸರ್ಕಾರ ಹೆಚ್ಚಿನದನ್ನೇನೂ ಮಾಡಲು ಸಾಧ್ಯವಿಲ್ಲ”: ನಿಮಿಷಾ ಪ್ರಿಯಾ ಮರಣದಂಡನೆ ಕುರಿತು ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ಯೆಮೆನ್‌ನಲ್ಲಿ ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆ ತಡೆಯಲು “ಭಾರತ ಹೆಚ್ಚಿನದನ್ನೇನೂ ಮಾಡಲು ಸಾಧ್ಯವಿಲ್ಲ” ಎಂದು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. “ಸರ್ಕಾರ ಹೆಚ್ಚಿನದನ್ನೇನೂ ಮಾಡಲು ಸಾಧ್ಯವಿಲ್ಲ. ಯೆಮೆನ್ ರಾಜತಾಂತ್ರಿಕವಾಗಿ ಗುರುತಿಸಲ್ಪಟ್ಟಿಲ್ಲ. ಬ್ಲಡ್ ಮನಿ ವಿಚಾರ ಖಾಸಗಿ ಮಾತುಕತೆಯಾಗಿದೆ. ಸರ್ಕಾರ ಖಾಸಗಿ ಮಾರ್ಗಗಳ ಮೂಲಕ ನಿಮಿಷಾ ಅವರನ್ನು ರಕ್ಷಿಸಲು ತನ್ನ ಕೈಲಾದಷ್ಟು ಪ್ರಯತ್ನ ಮಾಡುತ್ತಿದೆ” ಎಂದು ಕೇಂದ್ರ ಸರ್ಕಾರದ ಪರ ಅಡ್ವೋಕೇಟ್ ಜನರಲ್ ವೆಂಕಟರಮಣಿ ಹೇಳಿದ್ದಾರೆ ಎಂದು ಲೈವ್ ಲಾ ವರದಿ … Continue reading “ಸರ್ಕಾರ ಹೆಚ್ಚಿನದನ್ನೇನೂ ಮಾಡಲು ಸಾಧ್ಯವಿಲ್ಲ”: ನಿಮಿಷಾ ಪ್ರಿಯಾ ಮರಣದಂಡನೆ ಕುರಿತು ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ