“ನನಗೆ ಏನೂ ಆಗುವುದಿಲ್ಲ”: ಅತ್ಯಾಚಾರ ಮಾಡಿ ಸಂತ್ರಸ್ತೆಗೆ ಧಮ್ಕಿ ಹಾಕಿದ ಬಿಜೆಪಿ ಕೌನ್ಸಿಲರ್ ಪತಿ 

ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಬಿಜೆಪಿ ಕೌನ್ಸಿಲರ್ ಒಬ್ಬರ ಪತಿ ಮಹಿಳೆಯೊಬ್ಬರ ಮೇಲೆ ಚಾಕು ತೋರಿಸಿ ಅತ್ಯಾಚಾರ ಎಸಗಿ, ಅದರ ವಿಡಿಯೋ ಮಾಡಿ, ನಂತರ ಅದನ್ನು ತೋರಿಸಿ ಪದೇ ಪದೇ ಲೈಂಗಿಕ ಸಂಬಂಧ ಹೊಂದುವಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಸಂತ್ರಸ್ತ ಮಹಿಳೆ ಕ್ಯಾಮೆರಾದಲ್ಲಿ ಆತನನ್ನು ಎದುರಿಸಿ, ಅವರ ಸಂವಹನದ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವುದಾಗಿ ಹೇಳಿದಾಗ, ಆ ವ್ಯಕ್ತಿ ನನಗೆ ಏನೂ ಆಗುವುದಿಲ್ಲ ಎಂದು ನಿರ್ಲಜ್ಜವಾಗಿ ಹೇಳಿರುವ ವಿಡಿಯೋ ವೈರಲ್ ಆಗಿದೆ.  ಅತ್ಯಾಚಾರಿಯನ್ನು ಅಶೋಕ್ ಸಿಂಗ್ … Continue reading “ನನಗೆ ಏನೂ ಆಗುವುದಿಲ್ಲ”: ಅತ್ಯಾಚಾರ ಮಾಡಿ ಸಂತ್ರಸ್ತೆಗೆ ಧಮ್ಕಿ ಹಾಕಿದ ಬಿಜೆಪಿ ಕೌನ್ಸಿಲರ್ ಪತಿ