ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಎಫ್‌ಐಆರ್‌ ಗಳ ಮಾಹಿತಿಗೆ ಸೂಚನೆ: ಕೆಲ ಪ್ರಕರಣಗಳ ಸಂಕ್ಷಿಪ್ತ ಮಾಹಿತಿ

ಬೆಂಗಳೂರು: ಯುವ ಬ್ರಿಗೇಡ್‌ನ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಖಲಾಗಿರುವ ಎಫ್‌ಐಆರ್‌ಗಳ ಮಾಹಿತಿ ನೀಡುವಂತೆ ಗೃಹ ಇಲಾಖೆ, ಎಲ್ಲ ಕಮಿಷನರ್‌ಗಳು ಹಾಗೂ ಎಸ್‌ಪಿಗಳಿಗೆ ರಾಜ್ಯ ಅಲ್ಪಸಂಖ್ಯಾತ ಆಯೋಗವು ಸೂಚಿಸಿದೆ. 2022ರಿಂದ 2025ರ ಮೇ 31ರವರೆಗೆ ದಾಖಲಾಗಿರುವ ಪ್ರಕರಣಗಳ ಮಾಹಿತಿ ಹಾಗೂ ಎಫ್‌ಐಆ‌ರ್ ಪ್ರತಿಗಳನ್ನು ಎಸ್.ಪಿ, ಪೊಲೀಸ್ ಪ್ರಧಾನ ಕಚೇರಿ, ಬೆಂಗಳೂರು-ಇಲ್ಲಿಗೆ ಕಳುಹಿಸುವಂತೆ ಆದೇಶಿಸಲಾಗಿದೆ. ಚಕ್ರವರ್ತಿ ವಿರುದ್ಧದ ಎಫ್‌ಐಆ‌ರ್ ಪ್ರತಿ, ತೆಗೆದುಕೊಂಡ ಕ್ರಮಗಳು ಹಾಗೂ ಪ್ರಸ್ತುತ ಹಂತದ ಮಾಹಿತಿ ಒದಗಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ. … Continue reading ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಎಫ್‌ಐಆರ್‌ ಗಳ ಮಾಹಿತಿಗೆ ಸೂಚನೆ: ಕೆಲ ಪ್ರಕರಣಗಳ ಸಂಕ್ಷಿಪ್ತ ಮಾಹಿತಿ