ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್ 26) ಪುನರುಚ್ಚರಿಸಿದ್ದಾರೆ. ಎನ್‌ಆರ್‌ಸಿ ಭಾರತೀಯ ನಾಗರಿಕರ ಪಟ್ಟಿಯನ್ನು ರಚಿಸುವ ಮತ್ತು ದಾಖಲೆರಹಿತ ವಲಸಿಗರನ್ನು ಗುರುತಿಸುವ ಒಂದು ಪ್ರಕ್ರಿಯೆಯಾಗಿದೆ. ಅಸ್ಸಾಂನಲ್ಲಿ 2019ರಲ್ಲಿ ಎನ್‌ಆರ್‌ಸಿ ಮಾಡಲಾಗಿದೆ. ಈ ವೇಳೆ ಜನರ ಪೂರ್ವಜರ ಕುಟುಂಬದ ದಾಖಲೆಗಳನ್ನು ದೊಡ್ಡ ಮಟ್ಟದಲ್ಲಿ ಪರಿಶೀಲನೆ ನಡೆಸಲಾಗಿದೆ. ಅಂತಿಮ ಎನ್‌ಆರ್‌ಸಿ ಪಟ್ಟಿಯಿಂದ ರಾಜ್ಯದ … Continue reading ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ