ಜುಲೈ 9 ರಾಷ್ಟ್ರವ್ಯಾಪಿ ಮುಷ್ಕರ: ನರೇಗಾ ಕಾರ್ಮಿಕ ಒಕ್ಕೂಟ, ವಿದ್ಯಾರ್ಥಿ ಸಂಘಟನೆಗಳಿಂದ ಬೆಂಬಲ

ಹೊಸ ಕಾರ್ಮಿಕ ಕಾನೂನುಗಳ ವಿರುದ್ಧ 10 ರಾಷ್ಟ್ರೀಯ ಕಾರ್ಮಿಕ ಸಂಘಟನೆಗಳು ಮತ್ತು ರೈತ ಸಂಘಟನೆಗಳ ಒಕ್ಕೂಟ ಕರೆ ನೀಡಿರುವ ಜುಲೈ 9ರ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ನರೇಗಾ ಕಾರ್ಮಿಕರನ್ನು ಪ್ರತಿನಿಧಿಸುವ 20ಕ್ಕೂ ಹೆಚ್ಚು ಕಾರ್ಮಿಕ ಗುಂಪುಗಳು ಮತ್ತು ಎಡ ಪಕ್ಷಗಳಿಗೆ ಸಂಬಂಧಿಸಿದ ವಿದ್ಯಾರ್ಥಿ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಮೋದಿ ಸರ್ಕಾರ 2019-2020ರಲ್ಲಿ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಸಂಹಿತೆಗಳ ವಿರುದ್ಧದ ಮುಷ್ಕರದಲ್ಲಿ ಎನ್‌ಆರ್‌ಇಜಿಎ ಸಂಘರ್ಷ ಮೋರ್ಚಾ ಭಾಗವಹಿಸಲಿದೆ ಎಂದು ವರದಿಯಾಗಿದೆ. ನರೇಗಾ ಕಾರ್ಮಿಕರ ವೇತನವನ್ನು ದಿನಕ್ಕೆ ರೂ. 800ಕ್ಕೆ … Continue reading ಜುಲೈ 9 ರಾಷ್ಟ್ರವ್ಯಾಪಿ ಮುಷ್ಕರ: ನರೇಗಾ ಕಾರ್ಮಿಕ ಒಕ್ಕೂಟ, ವಿದ್ಯಾರ್ಥಿ ಸಂಘಟನೆಗಳಿಂದ ಬೆಂಬಲ