ನರೇಗಾ ಹೆಸರು ಬದಲಾವಣೆಯು ರಾಜ್ಯಗಳ ಸ್ವಾಯತ್ತತೆ, ಅಂಚಿನ ಸಮುದಾಯಗಳ ಹಕ್ಕಿನ ಮೇಲೆ ನೇರ ದಾಳಿ: ರಾಹುಲ್

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಹೆಸರು ಬದಲಾವಣೆಯು ರಾಜ್ಯಗಳ ಹಕ್ಕುಗಳನ್ನು ದುರ್ಬಲಗೊಳಿಸುತ್ತಿದೆ. ಅಂಚಿನ ಸಮುದಾಯಗಳ ಹಕ್ಕಿನ ಮೇಲೆ ನೇರವಾಗಿ ದಾಳಿ ಮಾಡಲಾಗುತ್ತಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ನವ ದೆಹಲಿಯುಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೇಂದ್ರದ ಇತ್ತೀಚಿನ ನಿರ್ಧಾರಗಳು ರಾಜ್ಯ ಸ್ವಾಯತ್ತತೆ, ಮೂಲಸೌಕರ್ಯ ಅಭಿವೃದ್ಧಿ ಮತ್ತು ಅಂಚಿನಲ್ಲಿರುವ … Continue reading ನರೇಗಾ ಹೆಸರು ಬದಲಾವಣೆಯು ರಾಜ್ಯಗಳ ಸ್ವಾಯತ್ತತೆ, ಅಂಚಿನ ಸಮುದಾಯಗಳ ಹಕ್ಕಿನ ಮೇಲೆ ನೇರ ದಾಳಿ: ರಾಹುಲ್