ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ
ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ ಅಥವಾ ಮ್ಯಾಪಿಂಗ್ ಇಲ್ಲದಿರುವಂತಹ ದೋಷಗಳನ್ನು (Logical Discrepancies) ಎತ್ತಿ ತೋರಿಸಿ ಚುನಾವಣಾ ನೋಂದಣಾಧಿಕಾರಿಗಳು (ERO) ಅವರಿಗೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡುತ್ತಿದ್ದಾರೆ. ಸಾಮಾನ್ಯವಾಗಿ ಎನ್‌ಆರ್‌ಐ (NRI) ಮತದಾರರಿಗಾಗಿಯೇ ಇರುವ ಫಾರ್ಮ್ 6A (Form 6A) ಮೂಲಕ ನೋಂದಣಿ ಮಾಡಿಕೊಂಡಿದ್ದರೆ ಈ ಸಮಸ್ಯೆ … Continue reading ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ
Copy and paste this URL into your WordPress site to embed
Copy and paste this code into your site to embed