ದೆಹಲಿ ವಿವಿ ಕಾಲೇಜಿಗೆ ಮನಮೋಹನ್ ಸಿಂಗ್ ಹೆಸರಿಡುವಂತೆ ಎನ್‌ಎಸ್‌ಯುಐ ಆಗ್ರಹ; ಪ್ರಧಾನಿಗೆ ಪತ್ರ

ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಸಂಘ (ಎನ್‌ಎಸ್‌ಯುಐ) ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ದೆಹಲಿ ವಿಶ್ವವಿದ್ಯಾಲಯದ ಅಡಿಯಲ್ಲಿರುವ ಕಾಲೇಜಿಗೆ ದಿವಂಗತ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಹೆಸರನ್ನು ಇಡುವಂತೆ ಒತ್ತಾಯಿಸಿದೆ. “ದೆಹಲಿ ವಿಶ್ವವಿದ್ಯಾನಿಲಯದ ಅಡಿಯಲ್ಲಿ ಎನ್ವೀ‌ರ್ ಸಾವರ್ಕರ್ ಅವರ ಹೆಸರಿನ ಕಾಲೇಜನ್ನು ಉದ್ಘಾಟಿಸಲು ನೀವು ಸಿದ್ಧರಾಗಿರುವಿರಿ, ಈ ಸಂಸ್ಥೆಗೆ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಹೆಸರನ್ನು ಇಡಬೇಕೆಂದು ಎನ್‌ಎಸ್‌ಯುಐ ಬಲವಾಗಿ ಒತ್ತಾಯಿಸುತ್ತದೆ. ಅವರ ಇತ್ತೀಚಿನ ನಿಧನವು ಆಳವಾದ ಶೂನ್ಯವನ್ನು ಉಂಟುಮಾಡಿದೆ; … Continue reading ದೆಹಲಿ ವಿವಿ ಕಾಲೇಜಿಗೆ ಮನಮೋಹನ್ ಸಿಂಗ್ ಹೆಸರಿಡುವಂತೆ ಎನ್‌ಎಸ್‌ಯುಐ ಆಗ್ರಹ; ಪ್ರಧಾನಿಗೆ ಪತ್ರ