Homeಮುಖಪುಟನರ್ಸ್‌ ಮೇಲೆ ಸಾಮೂಹಿಕ ಅತ್ಯಾಚಾರ : ಗುಪ್ತಾಂಗಕ್ಕೆ ಕೋಲು, ಮೆಣಸಿನ ಪುಡಿ ಎರಚಿ ಕ್ರೌರ್ಯ

ನರ್ಸ್‌ ಮೇಲೆ ಸಾಮೂಹಿಕ ಅತ್ಯಾಚಾರ : ಗುಪ್ತಾಂಗಕ್ಕೆ ಕೋಲು, ಮೆಣಸಿನ ಪುಡಿ ಎರಚಿ ಕ್ರೌರ್ಯ

- Advertisement -
- Advertisement -

ನರ್ಸ್ ಮೇಲೆ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರವೆಸಗಿ ಗುಪ್ತಾಂಗಕ್ಕೆ ಕೋಲು ತುರುಕಿ, ಮೆಣಸಿನ ಪುಡಿ ಎರಚಿ ಕ್ರೌರ್ಯ ಮೆರೆದಿರುವ ಆಪಾದಿತ ಘಟನೆ ಉತ್ತರ ಪ್ರದೇಶ ಜಲೌನ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಇತರ ನಾಲ್ವರು ನನ್ನ ಮೇಲೆ ಮನಸೋಇಚ್ಛೆ ಹಲ್ಲೆ ನಡೆಸಿದ್ದಾಗಿಯೂ ಸಂತ್ರಸ್ತೆ ದೂರಿದ್ದಾರೆ. ಆಕೆಯ ಕುಟುಂಬಸ್ಥರು ಘಟನೆ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.

“ಜಲೌನ್‌ನ ಚುರ್ಖಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ನನ್ನ ಪತ್ನಿ ಕೆಲಸಕ್ಕೆ ಹೋಗುತ್ತಿದ್ದ ವೇಳೆ ಅತ್ಯಾಚಾರ ಘಟನೆ ನಡೆದಿದೆ. ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಆಕೆಯನ್ನು​ ಅಡ್ಡಗಟ್ಟಿ, ಪೊದೆಗೆ ಎಳೆದೊಯ್ದು ಹಲ್ಲೆ ನಡೆಸಿದ್ದಾರೆ” ಎಂದು ಸಂತ್ರಸ್ತೆಯ ಪತಿ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ‘ಎನ್‌ಡಿಟಿವಿ’ ವರದಿ ಮಾಡಿದೆ.

“ಒಬ್ಬ ವ್ಯಕ್ತಿ, ಆತನ ಸೋದರಳಿಯ ಮತ್ತು ಇತರ ಕೆಲವರು ನನ್ನ ಪತ್ನಿಗೆ ಥಳಿಸಿದ್ದಾರೆ. ಬಳಿಕ ನಾಲ್ವರು ಆಕೆಯನ್ನು ಹಿಡಿದುಕೊಂಡಿದ್ದು, ಇಬ್ಬರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆಕೆಯ ಖಾಸಗಿ ಭಾಗಕ್ಕೆ ಕೋಲು ತುರುಕಿ, ಮೆಣಸಿನ ಪುಡಿ ಎರಚಿ ಕ್ರೌರ್ಯ ಮೆರೆದಿದ್ದಾರೆ. ಪೊಲೀಸರು ಬಂದು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ” ಎಂದು ಪತಿ ದೂರಿನಲ್ಲಿ ಹೇಳಿದ್ದಾಗಿ ವರದಿ ತಿಳಿಸಿದೆ.

ಸಂತ್ರಸ್ತ ಮಹಿಳೆಯು ಆದೇ ಗ್ರಾಮದ ಮತ್ತೊಬ್ಬ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು. ವಿವಾದದ ಸಂದರ್ಭದಲ್ಲಿ ವ್ಯಕ್ತಿ ಮತ್ತು ಆತನ ಕುಟುಂಬದವರು ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಹಂತದಲ್ಲಿ ಸಾಮೂಹಿಕ ಅತ್ಯಾಚಾರ ನಡೆದ ಬಗ್ಗೆ ಯಾವುದೇ ಪುರಾವೆಗಳಿಲ್ಲ ಎಂದು ಪೊಲೀಸರು ವಿವರಿಸಿದ್ದಾರೆ.

ಮಹಿಳೆಯೊಬ್ಬರಿಗೆ ಥಳಿಸಲಾಗಿದೆ ಎಂಬ ಮಾಹಿತಿ ಪಡೆದ ಪೊಲೀಸ್ ತಂಡವು ಸ್ಥಳಕ್ಕೆ ಧಾವಿಸಿ, ಮಹಿಳೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಘಟನೆ ‌ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಜಲೌನ್‌ನ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಕುಮಾರ್ ವರ್ಮಾ ಹೇಳಿದ್ದಾರೆ.

ಇದನ್ನೂ ಓದಿ : ಚಲಿಸುತ್ತಿದ್ದ 108 ಆಂಬ್ಯುಲೆನ್ಸ್‌ನಲ್ಲಿ ಬಾಲಕಿಯ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...