ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ ನೀಡಿದ್ದ ತೀರ್ಪಿನ ಕುರಿತು ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಸುಪ್ರೀಂ ಕೋರ್ಟ್ ಪೀಠ ತೀವ್ರ ಕಳವಳ ಹಾಗೂ ಆಕ್ಷೇಪ ವ್ಯಕ್ತಪಡಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ livelaw.in ವರದಿ ಮಾಡಿದೆ.   ಉಮರ್ ಖಾಲಿದ್ ಹಾಗೂ ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿದ ಆದೇಶದಲ್ಲಿ ಕಾನೂನು … Continue reading ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?