ರೋಹಿಂಗ್ಯಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಿಐಜೆ ಸೂರ್ಯಕಾಂತ್ ಅವರಿಗೆ ಮಾಜಿ ನ್ಯಾಯಾದೀಶರು, ವಕೀಲರು, ಶಿಕ್ಷಣ ತಜ್ಞರಿಂದ ಮುಕ್ತ ಪತ್ರ

ರೋಹಿಂಗ್ಯಾಗಳ ವಿರುದ್ಧ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನೀಡಿದ್ದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಮಾಜಿ ನ್ಯಾಯಾಧೀಶರು, ವಕೀಲರು ಮತ್ತು ಶಿಕ್ಷಣ ತಜ್ಞರು ಸೂರ್ಯಕಾಂತ್ ಅವರಿಗೆ ಮುಕ್ತ ಪತ್ರ ಬರೆದಿದ್ದಾರೆ.  ಕಿರುಕುಳದಿಂದ ಪಲಾಯನ ಮಾಡಿದ ರೋಹಿಂಗ್ಯಾಗಳನ್ನು ನುಸುಳುಕೋರರೊಂದಿಗೆ ಸಮೀಕರಿಸುವುದು ಅನುಚಿತ ಎಂದು ಹೇಳಿರುವ ಅವರು ವ್ಯಕ್ತಿಯ ಮೂಲವನ್ನು ಲೆಕ್ಕಿಸದೆ ಎಲ್ಲರಿಗೂ ಘನತೆ ಮತ್ತು ನ್ಯಾಯದ ಆಧಾರದ ಮೇಲೆ ಸಾಂವಿಧಾನಿಕ ನೈತಿಕತೆಗೆ ಬದ್ಧತೆಯನ್ನು ಪುನರುಚ್ಚರಿಸುವಂತೆ ಸಿಜೆಐ ಅವರನ್ನು ಒತ್ತಾಯಿಸಿದ್ದಾರೆ.  ಕಸ್ಟಡಿಯಲ್ಲಿದ್ದ ಐವರು ರೋಹಿಂಗ್ಯಾಗಳು ದೆಹಲಿಯಿಂದ ನಾಪತ್ತೆಯಾಗಿದ್ದಾರೆ ಎಂಬ ಆರೋಪದ … Continue reading ರೋಹಿಂಗ್ಯಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಿಐಜೆ ಸೂರ್ಯಕಾಂತ್ ಅವರಿಗೆ ಮಾಜಿ ನ್ಯಾಯಾದೀಶರು, ವಕೀಲರು, ಶಿಕ್ಷಣ ತಜ್ಞರಿಂದ ಮುಕ್ತ ಪತ್ರ