ಒಡಿಶಾ| ಮೇಕೆ ಕಳ್ಳತನ ಶಂಕೆಯಿಂದ 14 ವರ್ಷದ ಬಾಲಕನನ್ನು ಹೊಡೆದು ಕೊಂದ ಗುಂಪು; 12 ಜನರ ಬಂಧನ
ಒಡಿಶಾದ ಮಯೂರ್‌ಭಂಜ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಶಂಕೆಯಿಂದ ಗ್ರಾಮಸ್ಥರು ಥಳಿಸಿದರಿಂದ 14 ವರ್ಷದ ಬಾಲಕನೊಬ್ಬ ಸಾವನ್ನಪ್ಪಿ, ಇನ್ನೊಬ್ಬ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಟಿರಿಂಗ್ ಪೊಲೀಸ್ ಠಾಣೆ ವ್ಯಾಪ್ತಿಯ ಇಂಡೋಖೋಲಿ ಹೆರೋಗೋಡಾ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಮೃತನನ್ನು ಸಂಬಿತ್ ಬಿಂಧಾನಿ (14) ಎಂದು ಗುರುತಿಸಲಾಗಿದ್ದು, ಭೂತಕಬಾದಿ ಗ್ರಾಮದ ರಾಜ್‌ಕುಮಾರ್ ಬಿಂಧಾನಿ ಅವರ ಏಕೈಕ ಪುತ್ರ. ಪೊಲೀಸರ ಪ್ರಕಾರ, ಕೆಲವು ಸ್ಥಳೀಯರು ಮೇಕೆ ಕದ್ದ ಆರೋಪದ ಮೇಲೆ ಸಂಬಿತ್ ಮತ್ತು … Continue reading ಒಡಿಶಾ| ಮೇಕೆ ಕಳ್ಳತನ ಶಂಕೆಯಿಂದ 14 ವರ್ಷದ ಬಾಲಕನನ್ನು ಹೊಡೆದು ಕೊಂದ ಗುಂಪು; 12 ಜನರ ಬಂಧನ
Copy and paste this URL into your WordPress site to embed
Copy and paste this code into your site to embed