ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್
ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ ರಾಜ್ಯಸಭಾ ಸ್ಥಾನಕ್ಕೆ ಬಿಜೆಡಿ ಅಭ್ಯರ್ಥಿ ದತ್ತೇಶ್ವರ್ ಹೋಟಾ ಅವರಿಗೆ ಬೆಂಬಲ ನೀಡಿತ್ತು. ಆದರೆ, ಬಿಜೆಡಿ ಮತ್ತು ಕಾಂಗ್ರೆಸ್ ಶಾಸಕರ ಅಡ್ಡ ಮತದಾನದಿಂದಾಗಿ ಬಿಜೆಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ದಿಲೀಪ್ ರೇ ಆಯ್ಕೆಯಾಗಿದ್ದಾರೆ. ಶಾಸಕರು ರೇ ಪರವಾಗಿ ಅಡ್ಡ ಮತದಾನ ಮಾಡಿದ್ದರಿಂದ, ವಿರೋಧ … Continue reading ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್
Copy and paste this URL into your WordPress site to embed
Copy and paste this code into your site to embed