ಒಡಿಶಾ| ಗೋಹತ್ಯೆ ಆರೋಪದ ಮೇಲೆ ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಗೋಹತ್ಯೆ ಮಾಡಿದ್ದಾನೆ ಎಂಬ ಆರೋಪದ ಮೇಲೆ 35 ವರ್ಷದ ದಲಿತ ವ್ಯಕ್ತಿಯನ್ನು ಥಳಿಸಿ ಕೊಂದಿರುವ ಘಟನೆ ಒಡಿಶಾದ ದಿಯೋಗಢ ಜಿಲ್ಲೆಯಲ್ಲಿ ನಡೆದಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ರಿಯಾಮಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಡೇಜುರಿ ಗ್ರಾಮದಲ್ಲಿ ಬುಧವಾರ ಈ ಘಟನೆ ನಡೆದಿದೆ. ಹತ್ಯೆಗೆ ಸಂಬಂಧಿಸಿದಂತೆ ಆರು ಜನರನ್ನು ಬಂಧಿಸಲಾಗಿದೆ. ಕೌನ್ಸಿಧಿಪ ಗ್ರಾಮದ ಕಿಶೋರ್ ಚಮರ್ ಎಂದು ಗುರುತಿಸಲಾದ ಬಲಿಪಶು ದನಗಳ ಚರ್ಮ ಸುಲಿಯುವ ಕೆಲಸ ಮಾಡುತ್ತಿದ್ದ. ಹಲ್ಲೆಗೊಳಗಾದ ಅವರ ಸಹೋದ್ಯೋಗಿ ಗೌತಮ್ ನಾಯಕ್ ಅವರಿಂದ ತಪ್ಪಿಸಿಕೊಳ್ಳುವಲ್ಲಿ … Continue reading ಒಡಿಶಾ| ಗೋಹತ್ಯೆ ಆರೋಪದ ಮೇಲೆ ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು