ಒಡಿಶಾ| ಸಹಾಯಕಿಯಾಗಿ ದಲಿತ ಮಹಿಳೆ ನೇಮಕ; ಮೂರು ತಿಂಗಳ ಕಾಲ ಮುಚ್ಚಿದ ಅಂಗನವಾಡಿ

ಭಾರತೀಯ ಸಮಾಜದಲ್ಲಿ ಆಳವಾಗಿ ಈಗಲೂ ಬೇರೂರಿರುವ ಜಾತಿ ಪೂರ್ವಾಗ್ರಹದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಒಡಿಶಾ ರಾಜ್ಯದ ಕೇಂದ್ರಪಾರ ಜಿಲ್ಲೆಯ ರಾಜನಗರ ಬ್ಲಾಕ್‌ನ ಹಳ್ಳಿಯ ನಿವಾಸಿಗಳು ಸುಮಾರು ಮೂರು ತಿಂಗಳ ಹಿಂದೆ, ದಲಿತ ಮಹಿಳೆಯನ್ನು ಸಹಾಯಕಿ-ಕಮ್-ಅಡುಗೆಯವರಾಗಿ ನೇಮಿಸಿದ ನಂತರ ತಮ್ಮ ಮಕ್ಕಳನ್ನು ಸ್ಥಳೀಯ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುವುದನ್ನು ನಿಲ್ಲಿಸಿದ್ದಾರೆ. ಇದರಿಂದ ಅಂಗನವಾಡಿ ಕೇಂದ್ರ ಸುಮಾರು ಮೂರು ತಿಂಗಳ ಕಾಲ ಮುಚ್ಚಬೇಕಾಯಿತು ಎಂದು ಆರೋಪಿಸಲಾಗಿದೆ. ಘಾಡಿಯಾಮಲಾ ಗ್ರಾಮ ಪಂಚಾಯತ್ ವ್ಯಾಪ್ತಿಯ ನುಗಾಂವ್ ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರವು ಕಳೆದ ವರ್ಷ … Continue reading ಒಡಿಶಾ| ಸಹಾಯಕಿಯಾಗಿ ದಲಿತ ಮಹಿಳೆ ನೇಮಕ; ಮೂರು ತಿಂಗಳ ಕಾಲ ಮುಚ್ಚಿದ ಅಂಗನವಾಡಿ