ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ ಈ ಬಡಾವಣೆ ಇದೆ. ಫೆಬ್ರವರಿ 12 ರಿಂದ ತಮ್ಮ ಪ್ರದೇಶದಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ಅಡಚಣೆ ಉಂಟಾಗಿದೆ ಎಂದು ಅಲ್ಲಿನ ನಿವಾಸಿಗಳು ವರದಿ ಮಾಡಿದ್ದಾರೆ. ಸ್ಥಳೀಯ ಮಾಧ್ಯಮಗಳ ಪ್ರಕಾರ, ಪ್ರದೇಶದ ಬೀದಿ ದೀಪಗಳನ್ನು ಸಹ ಆಫ್ ಮಾಡಲಾಗಿದೆ. ಇದರಿಂದಾಗಿ ಕತ್ತಕಾದ ಬಳಿಕ … Continue reading ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ